ಧಾರ್ಮಿಕಸ್ಥಳೀಯ

ಕವಚದಾನ – ಕರ್ಣ ವಿವಾಹ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮವಾಗಿ ಕವಚದಾನ -ಕರ್ಣ ವಿವಾಹ ತಾಳಮದ್ದಳೆ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಭಾಗವತರಾಗಿ ಪದ್ಮನಾಭ ಕುಲಾಲ್, ನಿತೀಶ್ ಕುಮಾರ್ ವೈ ಸುರೇಶ್ ರಾವ್ ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ಪ್ರಚೇತ್ ಆಳ್ವ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀಧರ ಎಸ್ಪಿ ಸುರತ್ಕಲ್ ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ಹರೀಶ್ ಬಾರ್ಯ ಸಂಜೀವ ಪಾರೆಂಕಿ ಪುಷ್ಪಾ ತಿಲಕ್ ಭಾಗವಹಿಸಿದ್ದರು.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3