Gl
ಕರಾವಳಿಸ್ಥಳೀಯ

ನಾಳೆ ಶಾಲೆಗಳಿಗೆ ರಜೆ ಘೋಷಣೆ! ರಜೆಯ ಜೊತೆ ಇನ್ನಷ್ಟು ಸೂಚನೆ ನೀಡಿದ ಜಿಲ್ಲಾಡಳಿತ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜುಲೈ 31ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜುಲೈ 31ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

rachana_rai
Pashupathi

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ : 31-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 31-07-2024 ರಂದು ರಜೆಯನ್ನು ಘೋಷಿಸಿದೆ.

akshaya college

ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ್ರ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 121