Gl harusha
ರಾಜ್ಯ ವಾರ್ತೆಸ್ಥಳೀಯ

ಮರಣ ಮೃದಂಗ ಬಾರಿಸುತ್ತಿರುವ ಮಾರೇನಹಳ್ಳಿ!! ಮತ್ತೆ ಭಾರೀ ಭೂಕುಸಿತ: ಮಣ್ಣಿನಡಿ ಸಿಲುಕಿದ ಹಲವು ವಾಹನಗಳು! ಈ ರಸ್ತೆಗಳಷ್ಟೇ ಸಂಚಾರಕ್ಕೆ ಪರ್ಯಾಯ!

ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಶಿರಾಡಿ ಘಾಟ್ ರಸ್ತೆ, ಇದೀಗ ಮತ್ತೆ ಭೂಕುಸಿತಕ್ಕೆ ಒಳಗಾಗಿದೆ. ಮಾರೇನಹಳ್ಳಿಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ವಿವರ ಇನ್ನಷ್ಟೇ ಲಭ್ಯವಾಗಿದೆ. ಹೀಗೆ ಸಂಚರಿಸಿ: ಮಂಗಳೂರು - ಬೆಂಗಳೂರು ಸಂಚಾರಕ್ಕೆ ಇದೀಗ ಶಿರಾಡಿ ಸಂಪೂರ್ಣ ಬಂದ್ ಆಗಿದೆ. ಆದ್ದರಿಂದ ತುರ್ತು ತೆರಳುವವರು ಸಂಪಾಜೆ - ಮಡಿಕೇರಿಯಾಗಿ ಅಥವಾ ಬೆಳ್ತಂಗಡಿ - ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ತೆರಳಬಹುದು ಎಂದು ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ.

srk ladders
Pashupathi
Muliya

ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಶಿರಾಡಿ ಘಾಟ್ ರಸ್ತೆ, ಇದೀಗ ಮತ್ತೆ ಭೂಕುಸಿತಕ್ಕೆ ಒಳಗಾಗಿದೆ. ಮಾರೇನಹಳ್ಳಿಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ವಿವರ ಇನ್ನಷ್ಟೇ ಲಭ್ಯವಾಗಿದೆ.

ಹೀಗೆ ಸಂಚರಿಸಿ:

ಮಂಗಳೂರು – ಬೆಂಗಳೂರು ಸಂಚಾರಕ್ಕೆ ಇದೀಗ ಶಿರಾಡಿ ಸಂಪೂರ್ಣ ಬಂದ್ ಆಗಿದೆ. ಆದ್ದರಿಂದ ತುರ್ತು ತೆರಳುವವರು ಸಂಪಾಜೆ – ಮಡಿಕೇರಿಯಾಗಿ ಅಥವಾ ಬೆಳ್ತಂಗಡಿ – ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ತೆರಳಬಹುದು ಎಂದು ಮಾಹಿತಿ ಲಭ್ಯವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts