ಕರಾವಳಿಸ್ಥಳೀಯ

ಶಾಲಾ – ಕಾಲೇಜಿಗೆ ನಾಳೆ ರಜೆ!

ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಆಗಸ್ಟ್‌ 2ರಂದು ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಆಗಸ್ಟ್‌ 2ರಂದು ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

akshaya college

ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಶಸಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 132