Gl harusha
ಸ್ಥಳೀಯ

ನೆಕ್ಕಿಲಾಡಿ: ಮನೆ ಮೇಲೆ ಗುಡ್ಡ ಕುಸಿತ, ವಾಹನಗಳು ಜಖಂ

34 ನೆಕ್ಕಿಲಾಡಿಯ ಆನೆಬೈಲು ಬಳಿಯ ಉಡ್ಲದಕೋಡಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ. ವಾಹನಗಳು ಮಣ್ಣಿನಡಿ ಸಿಲುಕಿ ಜಖಂಗೊಂಡಿವೆ.

ಈ ಸುದ್ದಿಯನ್ನು ಶೇರ್ ಮಾಡಿ

34 ನೆಕ್ಕಿಲಾಡಿಯ ಆನೆಬೈಲು ಬಳಿಯ ಉಡ್ಲದಕೋಡಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ. ವಾಹನಗಳು ಮಣ್ಣಿನಡಿ ಸಿಲುಕಿ ಜಖಂಗೊಂಡಿವೆ.ಇಲ್ಲಿನ ವಿಶ್ವನಾಥ ನಾಯ್ಕ ಎಂಬವರ ಮನೆಯ ಹಿಂದಿನ ಗುಡ್ಡ ಇಂದು ನಸುಕಿನ ಜಾವ 4:15ರ ಸುಮಾರಿಗೆ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಇದರಿಂದ ಮನೆಗೆ ಸೇರಿಸಿ ಕಟ್ಟಲಾಗಿದ್ದ ಕೋಣೆ , ಸಿಮೆಂಟ್ ಶೀಟ್ ಸಂಪೂರ್ಣ ಹಾನಿಯಾಗಿದೆ. ಇಲ್ಲಿ ನಿಲ್ಲಿಸಲಾಗಿದ್ದ ಕಾರು, ದ್ವಿಚಕ್ರ ವಾಹನ ಮಣ್ಣಿನಡಿ ಸಿಲುಕಿ ಜಖಂಗೊಂಡಿದೆ.ಸ್ಥಳಕ್ಕೆ 34 ನೆಕ್ಕಿಲಾಡಿ ಗ್ರಾಪಂ ಸದಸ್ಯ ಪ್ರಶಾಂತ್ ಎನ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

srk ladders
Pashupathi
Muliya

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ