34 ನೆಕ್ಕಿಲಾಡಿಯ ಆನೆಬೈಲು ಬಳಿಯ ಉಡ್ಲದಕೋಡಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ. ವಾಹನಗಳು ಮಣ್ಣಿನಡಿ ಸಿಲುಕಿ ಜಖಂಗೊಂಡಿವೆ.
ಇಲ್ಲಿನ ವಿಶ್ವನಾಥ ನಾಯ್ಕ ಎಂಬವರ ಮನೆಯ ಹಿಂದಿನ ಗುಡ್ಡ ಇಂದು ನಸುಕಿನ ಜಾವ 4:15ರ ಸುಮಾರಿಗೆ ಕುಸಿದು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿದೆ. ಇದರಿಂದ ಮನೆಗೆ ಸೇರಿಸಿ ಕಟ್ಟಲಾಗಿದ್ದ ಕೋಣೆ , ಸಿಮೆಂಟ್ ಶೀಟ್ ಸಂಪೂರ್ಣ ಹಾನಿಯಾಗಿದೆ. ಇಲ್ಲಿ ನಿಲ್ಲಿಸಲಾಗಿದ್ದ ಕಾರು, ದ್ವಿಚಕ್ರ ವಾಹನ ಮಣ್ಣಿನಡಿ ಸಿಲುಕಿ ಜಖಂಗೊಂಡಿದೆ.ಸ್ಥಳಕ್ಕೆ 34 ನೆಕ್ಕಿಲಾಡಿ ಗ್ರಾಪಂ ಸದಸ್ಯ ಪ್ರಶಾಂತ್ ಎನ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಕ್ಕಿಲಾಡಿ: ಮನೆ ಮೇಲೆ ಗುಡ್ಡ ಕುಸಿತ, ವಾಹನಗಳು ಜಖಂ
What's your reaction?
- 294c
- 294cc
- 2ai technology
- 2ajjavara
- 2alwas
- 2apology
- 2artificial intelegence
- 2avg
- 2belthangady-provocative-speech-case-conviction
- 2bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2Court convicts accused in provocative speech case
- 2crime
- 2crime news
- 2cyclothon
- 2darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1Kedila
- 1kerala village
- 1kukke - kollur temple
- 1lokayuktha
- 1lokayuktha raid
- 1Mangalore
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಡಿಸೆಂಬರ್ 20ರಂದು ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ವೈಭವ | ಆಡಳಿತ ಮಂಡಳಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಡಿಸೆಂಬರ್ 20ರಂದು ನಡೆಯಲಿರುವ…
ಪುತ್ತೂರು: ತಪ್ಪಿದ ಭಾರೀ ಅನಾಹುತ: ಬ್ರೇಕ್ ಫೇಲ್ ಆಗಿ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಬಸ್..!
ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಮನೆಯ…
ಐಕ್ಯ ಕಲಾ ಸೇವಾ ಟ್ರಸ್ಟ್’ನ ಪದಗ್ರಹಣ
ಪುತ್ತೂರು: ಐಕ್ಯ ಕಲಾ ಸೇವಾ ಟ್ರಸ್ಟ್ ಪುತ್ತೂರು ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ…
ನಾಳೆ ವಿದ್ಯುತ್ ಕಡಿತ: ಪುತ್ತೂರು, ಕಡಬ, ಉಪ್ಪಿನಂಗಡಿ ವಿದ್ಯುತ್ ಬಳಕೆದಾರರಿಗೆ ಮೆಸ್ಕಾಂ ಪ್ರಕಟಣೆ!!
ಪುತ್ತೂರು: ವಿದ್ಯುತ್ ಮಾರ್ಗದ ನಿರ್ವಹಣೆ ಹಾಗೂ ವಿದ್ಯುತ್ ಉಪಕೇಂದ್ರದ ದುರಸ್ತಿ ಕಾಮಗಾರಿ…
ಭರತನಾಟ್ಯ ಜ್ಯೂನಿಯರ್ ಪರೀಕ್ಷೆ: ಬೆಳ್ಳಾರೆಯ ಧಾತ್ರಿ ಗೌಡ ಬಿ.ಕೆ. ಅವರಿಗೆ ಡಿಸ್ಟಿಂಕ್ಷನ್
ಬೆಳ್ಳಾರೆ: ಮೈಸೂರಿನ ಪ್ರತಿಷ್ಠಿತ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ…
ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? | ಸಿಎಂಗೆ ಶಾಸಕ ಅಶೋಕ್ ರೈ ಮನವಿ
ಮಂಗಳೂರು: ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು…
ಕಡಲತೀರದಲ್ಲಿ ಆಡುತ್ತಿದ್ದ ಮೂರು ಮಕ್ಕಳಿಗೆ ಬಡಿದ ಸಿಡಿಲು!!
ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ…
ಪರ್ಪುಂಜ: ಅಂಬಿಕಾ ರಮೇಶ್ ಅವರಿಗೆ ಸನ್ಮಾನ
ಪುತ್ತೂರು: ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ರಜತ…
ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪಾಲನಾ ಕೇಂದ್ರಕ್ಕೆ ಸ್ಟೀಲ್ ರೈಲಿಂಗ್ಸ್, ನೇಮ್ಬೋರ್ಡ್ ಕೊಡುಗೆ
ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ…
ಮಕ್ಕಳ ಮೇಲಾಗುವ ಯಾವುದೇ ದೌರ್ಜನ್ಯವೂ ಶಿಕ್ಷಾರ್ಹ: ನ್ಯಾ. ಅಭಯ್ ಧನಪಾಲ್ ಚೌಗುಲೆ
ಮಕ್ಕಳ ಮೇಲೆ ಆಗುವ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯವು ಶಿಕ್ಷಾರ್ಹವಾಗಿದೆ. ಅಂತಹ ತಪ್ಪುಗಳು…





















