ಕರಾವಳಿಸ್ಥಳೀಯ

ಪಾಂಡೇಶ್ವರ ಪಬ್‌ನಲ್ಲಿ ಕಿರುಕುಳ ನೀಡಿದ ಪುತ್ತೂರಿನ ನಾಲ್ವರ ಬಂಧನ

ಪಾಂಡೇಶ್ವರದ ಪಬ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ನಿವಾಸಿಗಳಾದ ಮಹೇಶ್‌ (28), ವಿನಯ್‌ (30), ನಿತೇಶ್‌ (32) ಮತ್ತು ಪ್ರಿತೇಶ್‌ (33) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪಾಂಡೇಶ್ವರದ ಪಬ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ನಿವಾಸಿಗಳಾದ ಮಹೇಶ್‌ (28), ವಿನಯ್‌ (30), ನಿತೇಶ್‌ (32) ಮತ್ತು ಪ್ರಿತೇಶ್‌ (33) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಮಹಿಳೆಯೊಬ್ಬರು ಗೆಳತಿ ಜತೆ ಪಬ್‌ಗೆ ಹೋಗಿದ್ದರು.

SRK Ladders

ಇದೇ ಪಬ್‌ಗ ಪುತ್ತೂರಿನ ಯುವಕರ ತಂಡ ಬಂದಿತ್ತು. ಈ ವೇಳೆ ತಂಡದಲ್ಲಿದ್ದ ಯುವಕನೊಬ್ಬ ಮಹಿಳೆಗೆ ಕಿರುಕುಳ ನೀಡಿದ್ದು, ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅನಂತರವೂ ಯುವಕರು ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮಹಿಳೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3