tamanvi
ಸ್ಥಳೀಯ

ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಚಂದ್ರಶೇಖರ್ ಉಮಿಗದ್ದೆ ನಿಧನ

D_shiva_bhat
ಪುತ್ತೂರು ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕರಾಗಿದ್ದ ಚಂದ್ರಶೇಖರ್ ಗೌಡ ಉಮಿಗದ್ದೆ (58ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಆ.6ರಂದು ರಾತ್ರಿ ಸ್ವಗೃಹ ಆರ್ಯಾಪು ಗ್ರಾಮದ ಮರಿಕೆಯಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕರಾಗಿದ್ದ ಚಂದ್ರಶೇಖರ್ ಗೌಡ ಉಮಿಗದ್ದೆ (58ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಆ.6ರಂದು ರಾತ್ರಿ ಸ್ವಗೃಹ ಆರ್ಯಾಪು ಗ್ರಾಮದ ಮರಿಕೆಯಲ್ಲಿ ನಿಧನರಾದರು.

maithri

ಸುದ್ದಿ ಬಿಡುಗಡೆ ಪತ್ರಿಕೆ ಆರಂಭದ ದಿನಗಳಿಂದಲೇ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಬಲ್ನಾಡು ಗ್ರಾಮದ ಉಮಿಗದ್ದೆ ಮೂಲದ ಇವರು ಆರಂಭದಲ್ಲಿ ವರದಿಗಾರರಾಗಿ ಕೆಲಸ ಮಾಡಿ, ಬಳಿಕ ಜಾಹಿರಾತು ವ್ಯವಸ್ಥಪಾಕರಾಗಿ, ಕಚೇರಿ ವ್ಯವಸ್ಥಾಪಕರಾಗಿದ್ದ ಅವರು ಕೆಲ ಸಮಯ ಮಂಗಳೂರು ಕಚೇರಿಯಲ್ಲಿಯೂ ಕೆಲಸ ಮಾಡಿದ್ದರು.

ಮೃತರು ಪತ್ನಿ ಶೀಲಾವತಿ ಹಾಗೂ ಇನ್ಫೋಸಿಸ್ ಉದ್ಯೋಗಿಯಾಗಿರುವ ಪುತ್ರ ರೋಹಿತ್ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126