ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.
ನಿವೃತ್ತಿ ಘೋಷಿಸುವಾಗ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.
ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ. ನನಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಋಣಿ ಎಂದು ಟ್ವೀಟ್ ಮಾಡಿದ್ದಾರೆ.