ಕರಾವಳಿಸ್ಥಳೀಯ

ಭವಿಷ್ಯ ಆಚಾರ್ಯ ಆತ್ಮಹತ್ಯೆ! ಬಚ್ಚಲು ಮನೆಯಲ್ಲಿ ನೇಣು ಬಿಗಿದುಕೊಂಡ

ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ : ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ, ಹತ್ತನೇ ತರಗತಿ ವಿದ್ಯಾರ್ಥಿ ಉದಯ ಆಚಾರ್ಯ ಅವರ ಪುತ್ರ, ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಭವಿಷ್ಯ ಬುಧವಾರ ರಾತ್ರಿ 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…

1 of 156