ಸ್ಥಳೀಯ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೃಹತ್ ಬೆಂಗಳೂರು ಚಲೋ! ವಿವಿಧ ಬೇಡಿಕೆ ಈಡೇರಿಸಲು ಶಾಸಕರಿಗೆ ಮನವಿ

ಪುತ್ತೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ನೀಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ನೀಡಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸುವಂತೆ ಬೃಹತ್ ಬೆಂಗಳೂರು ಚಲೋ ಹೋರಾಟದ ಪೂರ್ವಭಾವಿಯಾಗಿ ಈ ಮನವಿ ನೀಡಲಾಯಿತು.

SRK Ladders

ತಾಲೂಕು ಘಟಕದ ಅಧ್ಯಕ್ಷ ನಾಗೇಶ್ ಪಾಟಾಳಿ ಪೆರುವಾಯಿ, ಪುತ್ತೂರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ತನುಜಾ, ಅಶ್ರಫ್, ಜಿಲ್ಲಾ ಸಂಘದ ನಾಮನಿರ್ದೇಶಿತ ಉಪಾಧ್ಯಕ್ಷ ರಾಮಣ್ಣ ರೈ, ಶಿಕ್ಷಕರ ಪ್ರತಿನಿಧಿಗಳಾದ ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್, ಶಾಂತಿ ಮೊರಾಸ್ ಹಾಗೂ ತಾಲೂಕಿನ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2