ಸ್ಥಳೀಯ

ಪುತ್ತೂರು ಮೆಸ್ಕಾಂ ಕಛೇರಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ, ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ರಾಮಚಂದ್ರ. ಎ ದ್ವಜಾರೋಹಣ ಮಾಡುವುದರೊಂದಿಗೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮೆಸ್ಕಾಂ ಪುತ್ತೂರು ವಿಭಾಗ ಕಛೇರಿಯಲ್ಲಿ, ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ರಾಮಚಂದ್ರ. ಎ ದ್ವಜಾರೋಹಣ ಮಾಡುವುದರೊಂದಿಗೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ (ವಿ) ವಿಜಯಲಕ್ಹ್ಮೀ, ಹಾಗೂ ವಿದ್ಯುತ್ ಗುತ್ತಿಗೆದಾರರ ಸಂಘದ ಪುತ್ತೂರು ಘಟಕದ ಅಧ್ಯಕ್ಷರಾದ ಸೂರ್ಯನಾಥ ಆಳ್ವ ಮುಖ್ಯ ಅತಿಥಿಗಳಾಗಿದ್ದರು.

SRK Ladders

ಈ ಸಂದರ್ಭದಲ್ಲಿ ಪುತ್ತೂರು ವಿಭಾಗ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 5 ಜನ ಪವರ್ ಮ್ಯಾನ್ ಗಳ ಕಾರ್ಯದಕ್ಷತೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಸಹಾಯಕ ಲೆಕ್ಕಾಧಿಕಾರಿ ಜಯಪ್ರಕಾಶ್ ಸ್ವಾಗತಿಸಿ, ಹಿರಿಯ ಸಹಾಯಕ ಸಂಜೀವ ಗೌಡ ವಂದಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3