Gl harusha
ರಾಜ್ಯ ವಾರ್ತೆಸ್ಥಳೀಯ

ಧ್ವಜಸ್ಥಂಬದ ಮೇಲಿಂದ ಬಿದ್ದು ವಿದ್ಯಾರ್ಥಿ ಮೃತ್ಯು!

ಧ್ವಜಸ್ಥಂಬದ ಮೇಲಿಂದ ಬಿದ್ದು ಮೂರನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಪ್ಪಳದ ಕಳಮಳ್ಳಿ ತಾಂಡಾದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಧ್ವಜಸ್ಥಂಬದ ಮೇಲಿಂದ ಬಿದ್ದು ಮೂರನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಪ್ಪಳದ ಕಳಮಳ್ಳಿ ತಾಂಡಾದಲ್ಲಿ ನಡೆದಿದೆ.

srk ladders
Pashupathi
Muliya

ಮೃತ ವಿದ್ಯಾರ್ಥಿಯನ್ನು ಪ್ರಕಾಶ (9) ಎಂದು ಗುರುತಿಸಲಾಗಿದೆ.

ಕಳಮಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಶಿಕ್ಷಕರು ಶಾಲೆಯ ಗೇಟ್ ಹಾಕಿ ತೆರಳಿದ್ದರು. ಬಳಿಕ ವಿದ್ಯಾರ್ಥಿಯು ಸ್ಥಳೀಯ ಬಾಲಕರೊಂದಿಗೆ ಕಾಂಪೌಂಡ್ ಹಾರಿ ಆಟವಾಡಲು ಶಾಲೆಯ ಮೈದಾನಕ್ಕೆ ತೆರಳಿದ್ದ ಎನ್ನಲಾಗಿದೆ. ಈ ಸಂದರ್ಭ ಅವಘಡ ಸಂಭವಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts