ಸ್ಥಳೀಯ

Breaking: ಸಂಪ್ಯದಲ್ಲಿ ಡಿಯೋಗೆ ಡಿಕ್ಕಿ‌ ಹೊಡೆದ ಗೂಡ್ಸ್ ವಾಹನ! ಗಾಯಗೊಂಡ ಕಾಲೇಜು ವಿದ್ಯಾರ್ಥಿಗಳು

ಪುತ್ತೂರು: ಗೂಡ್ಸ್ ವಾಹನವೊಂದು ಸ್ಕೂಟರಿಗೆ ಡಿಕ್ಕಿ‌ ಹೊಡೆದು, ಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಸಂಪ್ಯದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಗೂಡ್ಸ್ ವಾಹನವೊಂದು ಸ್ಕೂಟರಿಗೆ ಡಿಕ್ಕಿ‌ ಹೊಡೆದು, ಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಸಂಪ್ಯದಲ್ಲಿ ನಡೆದಿದೆ.

ಸ್ಕೂಟರ್ ಸವಾರರನ್ನು ದರ್ಬೆ ಸಂತ‌ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಇದರಲ್ಲಿ ಓರ್ವನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಸಂಪ್ಯ ಮಸೀದಿ ಸಮೀಪ ಘಟನೆ ನಡೆದಿದ್ದು, ಗೂಡ್ಸ್ ವಾಹನ‌ವನ್ನು ತಮಿಳುನಾಡು ಮೂಲದ್ದು ಎಂದು‌ ಗುರುತಿಸಲಾಗಿದೆ.

ಎರಡು ವಾಹನಗಳಿಗೂ ಹಾನಿಯಾಗಿದ್ದು, ಗೂಡ್ಸ್ ವಾಹನ ಚರಂಡಿ ಬದಿಗೆ ವಾಲಿ ನಿಂತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಡಿಸೆಂಬರ್ 20ರ ಒಕ್ಕಲಿಗ ಗೌಡ ಸಮುದಾಯದ ವಾರ್ಷಿಕ ಸಮಾವೇಶಕ್ಕೆ ಪುತ್ತೂರು ವಲಯ ಸಜ್ಜು – ಮನೆಮನೆಗೆ ಆಹ್ವಾನ ನೀಡಲು ನಿರ್ಧಾರ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ ಡಿಸೆಂಬರ್…

ಡಿ. 20ರ ಒಕ್ಕಲಿಗ ಸಮುದಾಯದ ವಾರ್ಷಿಕ ಸಮಾವೇಶದ ಪ್ರಚಾರಕ್ಕೆ ಕುಂಬ್ರ ವಲಯದ ಸಿದ್ಧತೆ – ತಾಲೂಕು ಕ್ರೀಡಾಕೂಟದ ಕುರಿತು ಚರ್ಚೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹ ಸಂಘಟನೆಗಳ ಸಹಯೋಗದಲ್ಲಿ ಡಿಸೆಂಬರ್…

1 of 140