Gl harusha
ರಾಜ್ಯ ವಾರ್ತೆಸ್ಥಳೀಯ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.

srk ladders
Pashupathi

ಇದರೊಂದಿಗೆ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಸೇರಬೇಕಿದ್ದು, ಕಾನೂನಾತ್ಮಕವಾಗಿ ಎದುರಿಸುವ ನಿಟ್ಟಿನಲ್ಲಿ ಸಮಾಲೋಚನೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts