ರಾಜ್ಯ ವಾರ್ತೆಸ್ಥಳೀಯ

ಬೆಂಗಳೂರಿನಲ್ಲಿ ಮಧ್ಯ ರಾತ್ರಿ ಯುವತಿ ಮೇಲೆ ಗ್ಯಾಂಗ್ ರೇಪ್!!

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಯ ರೇಪ್ ಮಾಡಿ ಕೊಲೆ ಮಾಡಿರುವ ಘಟನೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ (Bengaluru) ಹೀನಾಯ ಕೃತ್ಯ ನಡೆದಿದೆ. ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಯ ರೇಪ್ ಮಾಡಿ ಕೊಲೆ ಮಾಡಿರುವ ಘಟನೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ (Bengaluru) ಹೀನಾಯ ಕೃತ್ಯ ನಡೆದಿದೆ. ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ.

maithri

ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ ಹತ್ತಿದ್ದ ಯುವತಿಯನ್ನು ಹೆಚ್‌ಎಸ್‌ಆರ್‌ ಲೇಔಟ್‌ಗೆ ಕರೆದುಕೊಂಡು ಹೋಗಿ ಗ್ಯಾಂಗ್‌ ರೇಪ್ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಸದ್ಯ ಯುವತಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 157