tamanvi
ರಾಜ್ಯ ವಾರ್ತೆಸ್ಥಳೀಯ

ಬೆಂಗಳೂರು: 5 ಝೀಕಾ ವೈರಸ್ ಪ್ರಕರಣ ಪತ್ತೆ

D_shiva_bhat
ಬೆಂಗಳೂರು: ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ (ಆ18) ಹೇಳಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ (ಆ18) ಹೇಳಿದ್ದಾರೆ.

maithri

ಆಗಸ್ಟ್ 4 ರಿಂದ 15 ರವರೆಗೆ ಬೆಂಗಳೂರಿನ ಜಿಗಣಿಯಲ್ಲಿ ಐದು ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ.ಮೊದಲ ಪ್ರಕರಣ ಪತ್ತೆಯಾದ ನಂತರ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಐದು ಝಿಕಾ ಸೋಂಕಿನ ಪ್ರಕರಣಗಳು ಕಂಡುಬಂದಿವೆ. ಅದರಂತೆ ಹತೋಟಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಸುದ್ದಿಗಾರರಿಗೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಝೀಕಾ ಕೂಡ ಸರಳ ಲಕ್ಷಣಗಳನ್ನು ಹೊಂದಿದ್ದು, ಅದರ ಚಿಕಿತ್ಸೆಯು ಡೆಂಗ್ಯೂಗೆ ಹೋಲುತ್ತದೆ ಎಂದು ಸಚಿವರು ಹೇಳಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 159