ಸ್ಥಳೀಯ

ಉರಿಮಜಲು: ಚೂರಿ ಇರಿತ ಪ್ರಕರಣದ ಆರೋಪಿ ವಶಕ್ಕೆ!

ಆಟೋ ಚಾಲಕನಿಗೆ ಚೂರಿಯಿಂದ ಇರಿದ ಘಟನೆಗೆ ಸಂಬಂಧಪಟ್ಟಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಆಟೋ ಚಾಲಕನಿಗೆ ಚೂರಿಯಿಂದ ಇರಿದ ಘಟನೆಗೆ ಸಂಬಂಧಪಟ್ಟಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

akshaya college

ಕಾರ್ಯಡಿ ನಿವಾಸಿ ರವೂಫ್ ಎಂಬವರ ಪುತ್ರ ಆಪೀ ಬಂಧಿತ ಆರೋಪಿ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್‌ನಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ.

ಆಟೋ ಚಾಲಕ ಶರೀಫ್ ಗಾಯಗೊಂಡವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107