ಕರಾವಳಿಸ್ಥಳೀಯ

ಅಪರಿಚಿತ ಮಹಿಳೆಯ ಮೃತದೇಹ ಪತ್ತೆ!

ಬಂಟ್ವಾಳ: ಶಂಭೂರು ಗ್ರಾಮದಲ್ಲಿರುವ ಎಎಂಆರ್ ಪವರ್ ಡ್ಯಾಮಿನ‌ 6 ನೇ ಗೇಟ್ ಬಳಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಆ.20ರ ಮಂಗಳವಾರ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಶಂಭೂರು ಗ್ರಾಮದಲ್ಲಿರುವ ಎಎಂಆರ್ ಪವರ್ ಡ್ಯಾಮಿನ‌ 6 ನೇ ಗೇಟ್ ಬಳಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಆ.20ರ ಮಂಗಳವಾರ ಪತ್ತೆಯಾಗಿದೆ.

ಮಹಿಳೆಗೆ ಸುಮಾರು 40-50 ವರ್ಷ ಪ್ರಾಯ ಆಗಿರಬಹುದೆಂದು ಅಂದಾಜಿಸಲಾಗಿದ್ದು,15 ದಿನಗಳ ಹಿಂದೆ ಈ ಅಪರಿಚಿತ ಮಹಿಳೆ ನೇತ್ರಾವತಿ ನದಿಗೆ ಆಕಸ್ಮಿಕವಾಗಿ ಬಿದ್ದು ಅಥವಾ ನದಿಗೆ ಹಾರಿ ಮೃತದೇಹ ನದಿ ನೀರಿನಲ್ಲಿ ತೇಲಿಕೊಂಡು ಬಂದು ಶಂಭೂರು ಡ್ಯಾಮಿನಲ್ಲಿ ಸಿಕ್ಕಿ ಹಾಕಿಕೊಂಡಿರಬೇಕೆಂದು ಶಂಕಿಸಲಾಗಿದೆ.

SRK Ladders

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರೀಸದಾರರಿದ್ದಲ್ಲಿ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಗ್ರಾಮಾಂತರ ಠಾಣೆಯ ಎಸ್ಐ ಹರೀಶ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3