ಕೃಷಿಸ್ಥಳೀಯ

ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅತ್ಯುತ್ತಮ ಸಾಧನೆಗಾಗಿ ಸತತ 6ನೇ ಬಾರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅತ್ಯುತ್ತಮ ಸಾಧನೆಗಾಗಿ ಸತತ 6 ನೇ ಬಾರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ಪುರಸ್ಕೃತವಾಗಿದ್ದು, ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಬಾಸ್ಕರ್ ಪ್ರಶಸ್ತಿ ಪಡೆದುಕೊಂಡರು.

ಈ ಸುದ್ದಿಯನ್ನು ಶೇರ್ ಮಾಡಿ

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್, ಸಹಕಾರಿ ಇಲಾಖೆಯ ಜಿಲ್ಲಾ ಉಪ – ನಿಬಂಧಕರಾದ ಎಚ್ ಆರ್ ರಮೇಶ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ, ಸದಾಶಿವ ಉಲ್ಲಾಲ್, ರಾಜು ಪೂಜಾರಿ ಬೈಂದೂರು, ಎಸ್ ಎ ಮನ್ಮತ ಸುಳ್ಯ ಮೊದಲಾದವರು ಉಪಸ್ಥಿತರಿದ್ದರು.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2