ಕರಾವಳಿಸ್ಥಳೀಯ

ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ನಿಧನ

ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್, ಧಾರ್ಮಿಕ, ಸಾಮಾಜಿಕ ಮುಂದಾಳು ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಧಾರ್ಮಿಕ, ಸಾಮಾಜಿಕ ಮುಂದಾಳು ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ಬುಧವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾದರು.

ಮೃತರು ಮಕ್ಕಳಾದ ಗಂಗಾಲಕ್ಷ್ಮಿ, ಶ್ರೀರಾಮ, ಅಳಿಯ ಅಪೂರ್ವ ಭಟ್, ಸಹೋದರರಾದ ಗಣಪತಿ ಶಾಸ್ತ್ರಿ. ಭಾಗವತ ಮಹಾಬಲ ಶಾಸ್ತ್ರೀ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

SRK Ladders

ಮೃತರ ಮನೆಗೆ ಶಾಲಾ ಅಧ್ಯಾಪಕ ವೃಂದ, ಸಿಬ್ಬಂದಿಗಳು ಹಾಗೂ ಅನೇಕ ಗಣ್ಯರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಮೃತರಿಗೆ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಕುರುಡಪದವು, ಶ್ರೀ ರಾಮ ಭಜನಾ ಮಂದಿರ, ಶ್ರೀ ಅಯ್ಯಪ್ಪ ಸೇವಾ ಸಮಿತಿ, ವಾರಾಹಿ ಸೇವಾ ಸಮಿತಿ ಕುರಿಯ ಬಂಡಿಮಾರು ಸಂತಾಪ ಸೂಚಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3