ಕರಾವಳಿಸ್ಥಳೀಯ

ಬಂಟ್ವಾಳ: ವಿದ್ಯಾರ್ಥಿ ಸುಮಂತ್ ಕೆರೆಗೆ ಹಾರಿ ಆತ್ಮಹತ್ಯೆ!

ಬಂಟ್ವಾಳ: ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ನಡೆದಿದೆ.

ಕೋಕಲ ನಿವಾಸಿ ಸಾಯಿಶಾಂತಿ ಎಂಬವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

SRK Ladders

ಉಜಿರೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಈತ ಮಂಗಳವಾರ ಮುಂಜಾನೆ 5ರ ವೇಳೆಗೆ ಮನೆ ಸಮೀಪದ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈತನ ತಾಯಿ ಶಕುಂತಲಾ ಅವರು 2013ರಲ್ಲಿ ಬಿಸಿರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಸಾವನ್ನಪ್ಪಿದ್ದರು.

ಸುಮಂತ್ ತನ್ನ ಸಾವಿಗೆ ಕಾರಣವನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3