ಕರಾವಳಿಸ್ಥಳೀಯ

ಐವನ್ ಡಿಸೋಜ ಮನೆಗೆ‌ ಕಲ್ಲು ತೂರಾಟ

ಮಂಗಳೂರು: ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

SRK Ladders

ನಗರದ ವೆಲೆನ್ಸಿಯಾದಲ್ಲಿ ಐವಾನ್ ಡಿಸೋಜರ ಮನೆಯಿದ್ದು, ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.

ಐವನ್‌ರ ಮನೆಯ ಕಿಟಕಿಯ ಫ್ರೇಮ್‌ಗೆ ಕಲ್ಲು ಬಿದ್ದಿದ್ದು, ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ.

ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3