ಪುತ್ತೂರು: ಬೊಳುವಾರು – ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಕೆಎ 21 ಬಿ 8632 ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಕೆಎ 21 ಝಡ್ 4852 ನಡುವೆ ಅಪಘಾತ ಸಂಭವಿಸಿದೆ.