Gl
ಸ್ಥಳೀಯ

ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ ಪ್ರೊ. ಝೇವಿಯರ್ ಡಿಸೋಜಾ

ಪುತ್ತೂರು: ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಪ್ರೊ|ಝೇವಿಯರ್ ಡಿ’ಸೋಜ ಅವರನ್ನು ನೇಮಕಗೊಳಿಸಿ ಶಾಸಕ ಅಶೋಕ್ ಕುಮಾರ್ ರೈ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಪ್ರೊ|ಝೇವಿಯರ್ ಡಿ’ಸೋಜ ಅವರನ್ನು ನೇಮಕಗೊಳಿಸಿ ಶಾಸಕ ಅಶೋಕ್ ಕುಮಾರ್ ರೈ ಆದೇಶ ಹೊರಡಿಸಿದ್ದಾರೆ.

rachana_rai
Pashupathi
akshaya college
Balakrishna-gowda

ಸದಸ್ಯರುಗಳಾಗಿ ನಿವೃತ್ತ ಶಿಕ್ಷಕರಾದ ಶ್ರೀಧರ್ ರೈ ಎಚ್, ಪ್ರೇಮಲತಾ ಜೆ. ರೈ, ಉದ್ಯಮಿಗಳಾದ ಕೆ. ಸೂರಜ್ ಶೆಟ್ಟಿ, ರಾಘವೇಂದ್ರ, ಕೆ.ಎಂ ಇಸ್ಮಾಯಿಲ್, ಸಿಲ್ವೆಸ್ತರ್ ಡಿ’ಸೋಜ, ಜಯಂತ್ ಭಂಡಾರಿ, ದಂತ ವೈದ್ಯ ಡಾ.ಶ್ರೀಪ್ರಕಾಶ್ ಬಿ, ನಿವೃತ್ತ ಬ್ಯಾಂಕ್ ಉದ್ಯೋಗಿ ಈಶ್ವರ್ ಬೆಡೇಕರ್, ನ್ಯಾಯವಾದಿಗಳಾದ ಹರಿಣಾಕ್ಷಿ ಜೆ. ಶೆಟ್ಟಿ, ಸ್ವಾತಿ ಜೆ. ರೈ ಆಯ್ಕೆಯಾಗಿದ್ದಾರೆ.

pashupathi

ಕಾಲೇಜಿನ ಕಟ್ಟಡ, ಪೀಠೋಪಕರಣ ವ್ಯವಸ್ಥೆ, ಗ್ರಂಥಾಲಯ ವ್ಯವಸ್ಥೆ ಇವುಗಳ ಸಂಬಂಧ ಸಂಪನ್ಮೂಲ ಸಂಗ್ರಹಣೆ ಹಾಗೂ ಇನ್ನಿತರ ರಚನಾತ್ಮಕ ಕಾರ್ಯಕ್ರಮಗಳೊಂದಿಗೆ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಸಮಿತಿಯನ್ನು ರಚಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 101