ಧಾರ್ಮಿಕಸ್ಥಳೀಯ

ಕರ್ಣಾರ್ಜುನ ತಾಳಮದ್ದಳೆ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟಿ ಚತುರ್ಥಿ ಪ್ರಯುಕ್ತ ಯಕ್ಷಭಾರತಿ ಕನ್ಯಾಡಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ್ ಕನ್ಯಾಡಿ, ರೋಷನ್ ಕೋಟ್ಯಾನ್ ಬಹರಿನ್, ಹಿಮ್ಮೇಳದಲ್ಲಿ ಶಿತಿಕಂಠ ಭಟ್ ಉಜಿರೆ, ವಾಸುದೇವ ಆಚಾರ್ಯ ಉಜಿರೆ, ಗಣೇಶ್ ಕಟೀಲು, ಶ್ರೇಯಸ್ ಪಾಳಂದೆ, ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಅರ್ಥಧಾರಿಗಳಾಗಿ ಹರಿದಾಸ್ ಗಾಂಭೀರ್ ಧರ್ಮಸ್ಥಳ (ಕರ್ಣ), ದಿವಾಕರ ಆಚಾರ್ಯ ಗೇರುಕಟ್ಟೆ (ಅರ್ಜುನ ), ಸುರೇಶ್ ಕುದ್ರೆನ್ತಾಯ (ಶಲ್ಯ), ರಾಮಕೃಷ್ಣ ಭಟ್ ಬಳೆoಜ (ಶ್ರೀ ಕೃಷ್ಣ ), ಮೋನಿಷಾ ಕೆ.ಎಲ್ ( ಸರ್ಪಾಸ್ತ್ರ ) ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕನ್ನಯ ತರವಾಡು ಮನೆಯಲ್ಲಿ ಹೊಸ ಅಕ್ಕಿ ಊಟ: ಸಾಮಾಜಿಕ ಸಮೀಕ್ಷೆಯ ಮಾಹಿತಿ ನೀಡಿದ ಸುಂದರ ಗೌಡ ನಡುಬೈಲು

ಬಡಗನ್ನೂರು ಗ್ರಾಮದ ಕನ್ನಯ ಕುಟುಂಬಸ್ಥರ ತರವಾಡು ಮನೆಯಲ್ಲಿ ಭಾನುವಾರ ಹೊಸಅಕ್ಕಿ ಊಟ ಕಾರ್ಯಕ್ರಮ…

ಕುದ್ರೋಳಿ: ಶಾರದಾ ಮಾತೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ | ಮಂಗಳೂರು ದಸರಾದಲ್ಲಿ ಹಲವು ವಿಶೇಷತೆ: ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ಭಕ್ತಿಪೂರ್ಣ ಮಂತ್ರಘೋಷಗಳು, ಸಾಂಪ್ರದಾಯಿಕ ಸಂಗೀತ ಮತ್ತು ವರ್ಣರಂಜಿತ ಸಾಂಸ್ಕೃತಿಕ…

1 of 175