ಧಾರ್ಮಿಕಸ್ಥಳೀಯ

ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ ನಿಯಮ! ಉಲ್ಲಂಘಿಸಿದರೆ ಕಾದಿದೆ ದಂಡ!!

GL
ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ.

maithri

ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ,ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ.

ಪಾರ್ಕಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಈ ಕ್ರಮ ಜಾರಿ ಮಾಡಲಾಗುತ್ತಿದ್ದು, ಈಗಾಗಲೇ ಪರಿಸರದ ಪ್ರಮುಖ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಲಾಗಿದ್ದು ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ಹತ್ತು ಜನ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎನ್ನಲ್ಲಾಗಿದೆ.

ಸುಗಮ ಸಂಚಾರ ಮಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದ್ದು ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಜಾರಿ ಗೊಳಿಸಲಾಗಿರುವ ಹೊಸ ಸಂಚಾರ ಹಾಗೂ ಪಾರ್ಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ವಾಹನಗಳಿಗೆ ಇಂದಿನಿಂದ ದಂಡ ವಿಧಿಸಲಾಗುತ್ತದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

1 of 151