ರಾಜ್ಯ ವಾರ್ತೆಸ್ಥಳೀಯ

ನಾಳೆ ಮೀನು, ಮಾಂಸ ಮಾರಾಟ ಬಂದ್‌!! ಆದೇಶ ಮೀರಿದರೆ ಕಾನೂನು ಕ್ರಮ ಗ್ಯಾರೆಂಟಿ!!

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ. 26ರಂದು ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ. 26ರಂದು ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ನಾಳೆ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

SRK Ladders

ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದೆ.

ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನು ಮಾರಾಟ ಮಾಡಬಾರದು ಎಂದು ಸೂಚಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4