tamanvi
ಕರಾವಳಿಸ್ಥಳೀಯ

ಬಂಟ್ವಾಳ: ಶಾಲಾ ಬಸ್ ಚಾಲಕನಿಗೆ ಮೂರ್ಚೆ ರೋಗ! ವಿದ್ಯುತ್ ಕಂಬಕ್ಕೆ ಡಿಕ್ಕಿ!!

D_shiva_bhat
ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಅ.14ರಂದು ಬೆಳಿಗ್ಗೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

maithri

ಬಡಕಬೈಲು ಸೈಂಟ್ ಡೊಮಿನಿಕ್‌ ಆಂಗ್ಲ ‌ಮಾಧ್ಯಮ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬವರಿಗೆ ಮೂರ್ಚೆ ರೋಗ ಬಾಧಿಸಿದ ಪರಿಣಾಮ ಬಸ್ ನಿಯಂತ್ರಣ ‌ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ‌ಡಿಕ್ಕಿ‌ಹೊಡೆದಿದೆ.

ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 174