Gl harusha
ಕರಾವಳಿಸ್ಥಳೀಯ

ಮಹಿಳೆಯ ಕೊಲೆ ಯತ್ನ, ಗಂಭೀರ!!

ಕಲ್ಲರ್ಪೆಯ ಜಯಭಾರತಿ (56) ಅವರು ಮನೆಯಲ್ಲಿ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆಯ ಜಯಭಾರತಿ (56) ಅವರು ಮನೆಯಲ್ಲಿ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

srk ladders
Pashupathi
Muliya

ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆತನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ