tamanvi
ಕರಾವಳಿಸ್ಥಳೀಯ

ಬೈಕ್‌ ಅಪಘಾತ ಓರ್ವ ಮೃತ್ಯು- ಇಬ್ಬರಿಗೆ ಗಂಭೀರ!!

D_shiva_bhat
ಪೈಚಾರು ಸಮೀಪ ಆರ್ತಾಜೆ ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಪೈಚಾರು ಸಮೀಪ ಆರ್ತಾಜೆ ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಐವರ್ನಾಡಿನ ಪಾಲೆಪ್ಪಾಡಿಯ ಭೋಜಪ್ಪ ಗೌಡ(50) ಮೃತಪಟ್ಟವರು ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಅವರನ್ನು  ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೊಂದು ಬೈಕಿನಲ್ಲಿ ಇದ್ದ ಇಬ್ಬರು ಸವಾರರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

maithri


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 175