ರಾಜ್ಯ ವಾರ್ತೆಸ್ಥಳೀಯ

ಹೊಲದಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

ಹೊಲದಲ್ಲಿ ಆಟವಾಡಲು ತೆರಳಿದ ಮಕ್ಕಳ ಮೈಮೇಲೆ ಬೃಹತ್ ಗಾತ್ರದ ಕಲ್ಲು ಬಂಡೆ ಬಿದ್ದು   ಒಂದೇ ಮನೆಯ ಅಣ್ಣ-ತಂಗಿ ಮತ್ತು ಯುವಕ ಮೃತಪಟ್ಟ ಧಾರುಣ ಘಟನೆ ಜಿಲ್ಲೆಯ ಹಟ್ಟಿ ಸಮೀಪದ ಗೌಡೂರು ತಾಂಡಾದಲ್ಲಿ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಹೊಲದಲ್ಲಿ ಆಟವಾಡಲು ತೆರಳಿದ ಮಕ್ಕಳ ಮೈಮೇಲೆ ಬೃಹತ್ ಗಾತ್ರದ ಕಲ್ಲು ಬಂಡೆ ಬಿದ್ದು   ಒಂದೇ ಮನೆಯ ಅಣ್ಣ-ತಂಗಿ ಮತ್ತು ಯುವಕ ಮೃತಪಟ್ಟ ಧಾರುಣ ಘಟನೆ ಜಿಲ್ಲೆಯ ಹಟ್ಟಿ ಸಮೀಪದ ಗೌಡೂರು ತಾಂಡಾದಲ್ಲಿ ನಡೆದಿದೆ.

ಮಂಜುನಾಥ ಮಾನಪ್ಪ(9), ವೈಶಾಲಿ ಮಾನಪ್ಪ(7) ಅಣ್ಣ- ತಂಗಿಯಾದರೆ, ಮತ್ತೋರ್ವ ಯುವಕ ರಘು ಸಾವನ್ನಪ್ಪಿದವರು.

SRK Ladders

ಶಾಲೆ ರಜೆ ಇರುವ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಮಕ್ಕಳು ಜಮೀನಿಗೆ ಹೋಗಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳ ಸುತ್ತಮುತ್ತ ಆಟವಾಡುತ್ತಿದ್ದರು. ಈ ವೇಳೆ ಕಲ್ಲು ಬಡೆ ಜಾರಿ ಬಿದ್ದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4