Gl harusha
ಸ್ಥಳೀಯ

ಪುತ್ತೂರು: ಆಟೋ ರಿಕ್ಷಾದಲ್ಲಿ ಅಕ್ರಮ ದನ ಸಾಗಾಟ; ಚಾಲಕ ವಶಕ್ಕೆ!! ಕ್ರಮಕ್ಕೆ ಆಗ್ರಹಿಸಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಅಕ್ರಮವಾಗಿ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದ ಘಟನೆಯನ್ನು ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪತ್ತೆ ಹಚ್ಚಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ರಮವಾಗಿ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದ ಘಟನೆಯನ್ನು ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪತ್ತೆ ಹಚ್ಚಲಾಗಿದೆ.

srk ladders
Pashupathi
Muliya

ಬುಧವಾರ ಮಧ್ಯಾಹ್ನ ದರ್ಬೆಯಿಂದ ನೆಹರುನಗರ ಕಡೆ ಬೈಪಾಸ್ ರಸ್ತೆಯಲ್ಲಿ ಸಾಗಾಟ ಮಾಡಲಾಗುತ್ತಿತ್ತು.

ರಿಕ್ಷಾವನ್ನು ಅಡ್ಡಗಟ್ಟಿದ ಬಜರಂಗದಳ ಕಾರ್ಯಕರ್ತ, ರಿಕ್ಚಾ ಚಾಲಕರೋರ್ವರು ದನ ಸಾಗಾಟವನ್ನು‌ ಪತ್ತೆಹಚ್ಚಿದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ, ದನವನ್ನು ರಕ್ಷಿಸಲಾಯಿತು. ರಿಕ್ಷಾದಲ್ಲಿ ಇಬ್ಬರು ಮಹಿಳೆಯರಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ ಅವರು ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ರಿಕ್ಚಾ ಚಾಲಕನನ್ನು ಪುತ್ತೂರು ನಗರ ಠಾಣೆಗೆ ಕರೆದೊಯ್ಯಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ