Gl harusha
ಕರಾವಳಿಸ್ಥಳೀಯ

ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ!

ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆಯ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆಯ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ.

srk ladders
Pashupathi
Muliya

ಉಡುಪಿಯಿಂದ ಮೂವರು ಯುವಕರು ಆರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

ನಿದ್ದೆಯ ಮಂಪರಿನಲ್ಲಿ ಈ ಘಟನೆ ನಡೆದಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಮೂವರೂ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ಕ್ರೇನ್ ಬಳಸಿ ಕಾರನ್ನು ಮೇಲಕ್ಕೆತ್ತಲಾಯಿತು ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ