tamanvi
ರಾಜ್ಯ ವಾರ್ತೆಶಿಕ್ಷಣಸ್ಥಳೀಯ

ಸರ್ಕಾರಿ ಕೋಟಾ ಬಿ.ಎಡ್ ಸೀಟುಗಳಿಗೆ ಅರ್ಜಿ ಆಹ್ವಾನ

D_shiva_bhat
ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. 

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ ಮೂಲಕಹೆಚ್ಚಿನ ಮಾಹಿತಿ ಮತ್ತು ಸೀಟ್ ಹಂಚಿಕೆಯನ್ನು ನೋಡಬಹುದು.

maithri

 https://schooleducation. karnataka.gov.in ನವಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ    . ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ಸೀಟು ಹಂಚಿಕೆ ಪ್ರವೇಶ ಪ್ರಕ್ರಿಯೆ ನಡೆಸಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…

1 of 186