tamanvi
ಸ್ಥಳೀಯ

ಮಾರ್ನೆಮಿಗುಡ್ಡೆ ನಿವಾಸಿ ಸುಂದರ ನಿಧನ!

ವಿಟ್ಲ: ಅನಾರೋಗ್ಯದಿಂದಾಗಿ ಮಾರ್ನೆಮಿಗುಡ್ಡೆ ನಿವಾಸಿ ಸುಂದರ (67) ನಿಧನರಾದರು. ಇವರು ಸುಮಾರು  ವರುಷಗಳಿಂದ ಕಾರು ಹಾಗೂ ಆಟೋ ರಿಕ್ಷಾ ಚಾಲಕರಾಗಿದ್ದು, ಎಲ್ಲರಿಗೂ ಚಿರಪರಿಚಿತರಾಗಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಅನಾರೋಗ್ಯದಿಂದಾಗಿ ಮಾರ್ನೆಮಿಗುಡ್ಡೆ ನಿವಾಸಿ ಸುಂದರ (67) ನಿಧನರಾದರು.

ಇವರು ಸುಮಾರು  ವರುಷಗಳಿಂದ ಕಾರು ಹಾಗೂ ಆಟೋ ರಿಕ್ಷಾ ಚಾಲಕರಾಗಿದ್ದು, ಎಲ್ಲರಿಗೂ ಚಿರಪರಿಚಿತರಾಗಿದ್ದರು.

ಕಳೆದ ವಾರವಷ್ಟೇ ಸುಂದರ ಅವರ ಪತ್ನಿ ನಿಧನರಾಗಿದ್ದು, ಒಂದು ವಾರದ ಅಂತರದಲ್ಲಿ ಪತಿ-ಪತ್ನಿ ಇಬ್ಬರೂ ಸಾವನ್ನಪ್ಪಿದ್ದಾರೆ.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 136