Gl harusha
ಕರಾವಳಿಸ್ಥಳೀಯ

ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ತೋಟದ ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ತೋಟದ ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

srk ladders
Pashupathi
Muliya

ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್ ಇನ್ಸ್‌ಪೆಕ್ಟ‌ರ್ ಮುರಳೀಧರ್ ನಾಯ್ಕ ಸೇರಿದಂತೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಪೊರನಿಕ್ಸ್ ಲ್ಯಾಬ್‌ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ, ಡಿಎನ್‌ಎ ಪರೀಕ್ಷೆ ನಡೆಸಬೇಕಾಗಿದೆ. ಸ್ಥಳೀಯರೇ ಯಾರಾದರೂ ಇರಬೇಕು ಎಂಬ ಅನುಮಾನ ವ್ಯಕ್ತವಾಗುತ್ತಿದೆ, ಈ ನಿಟ್ಟಿನಲ್ಲಿಯು ಪರಿಶೀಲನೆ ನಡೆಸಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ