Gl
ಕರಾವಳಿಸ್ಥಳೀಯ

ಕಟ್ಟಡ ಕಾರ್ಮಿಕ ವಿದ್ಯುತ್ ತಗುಲಿ ಸಾವು!!

GL
ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

core technologies

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಸಮೀಪದ ಮಲಂದೂರಿನ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ತಕ್ಷಣ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಮಾರ್ಗ ಮಧ್ಯೆ ಅಸುನೀಗಿದರು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 154