ಕರಾವಳಿಸ್ಥಳೀಯ

ಪರಂಗಿಪೇಟೆಯಲ್ಲಿ ತಲವಾರು ದಾಳಿ: ಇಬ್ಬರು ಗಂಭೀರ!!

ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.

ಪ್ರಕರಣದಲ್ಲಿ ತಸ್ಲಿಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

SRK Ladders

ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್‌, ಸಫ್ರಾನ್‌, ಅಮ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಆರೋಪಿಗಳಾಗಿದ್ದಾರೆ.

.

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3