ಟ್ರೆಂಡಿಂಗ್ ನ್ಯೂಸ್ಸ್ಥಳೀಯ

ರೈಲು ಡಿಕ್ಕಿ, ಪೆರ್ಲದ ವ್ಯಕ್ತಿ ನಿಧನ!!

GL
ಪುತ್ತೂರು: ಕಬಕ ಪುತ್ತೂರು ರೈಲು ಡಿಕ್ಕಿಯಾಗಿ ಪೆರ್ಲ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಬಕ ಪುತ್ತೂರು ರೈಲು ಡಿಕ್ಕಿಯಾಗಿ ಪೆರ್ಲ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಅಪಘಾತದಿಂದ ವ್ಯಕ್ತಿಯ ಕಾಲು ತುಂಡಾಗಿದೆ. 

chennai-shopping
maithri

ಅಪಘಾತವೋ ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ರೈಲ್ವೇ ಪೊಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

ಲೈವ್ ಜ್ಯೂಸ್ ಕೌಂಟರ್ ಆರಂಭಿಸಿದ ಪ್ರಭುಸ್! ಪ್ರಭುಸ್ ಆಗಿ ಮರುನಾಮಕರಣಗೊಂಡ ಪ್ರಭು ಚರುಂಬುರಿ!!

ಪುತ್ತೂರು: ಪ್ರಸಿದ್ಧ ಚರುಂಬುರಿ ಹಾಗೂ ಚಾಟ್ಸ್ ಸಂಸ್ಥೆ ಪ್ರಭು ಚರುಂಬುರಿ ಇದೀಗ ಪ್ರಭುಸ್ ಆಗಿ…

ಸಿಬಿಜಿ ಘಟಕ ಅಧ್ಯಯನಕ್ಕೆ ರಾಜ್ಯದಿಂದ ತಂಡ | ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಲೋಕಾರ್ಪಣಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಕಂಪ್ರೆಸ್ಡ್ ಬಯೋಗ್ಯಾಸ್ ಘಟಕದ ಬಗ್ಗೆ ಬಿಬಿಎಂಪಿಯಲ್ಲೂ ಚರ್ಚೆ ನಡೆದಿದೆ.…

1 of 133