ಕರಾವಳಿಸ್ಥಳೀಯ

ಬೈಕ್ ಅಪಘಾತ; ಓರ್ವ ಗಂಭೀರ!!

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಬೈಕ್ ಗಳ ನಡುವೆ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು ಓರ್ವ ಗಂಭೀರ ಗಾಯಗೊಂಡಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಬೈಕ್ ಗಳ ನಡುವೆ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು ಓರ್ವ ಗಂಭೀರ ಗಾಯಗೊಂಡಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್‌ ಶೆಟ್ಟಿ ಮತ್ತು ಕಾಸರಗೋಡಿನ ಉದಯ  ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ತನ್ನ ಕಾರಿನಲ್ಲಿ ಆಸ್ಪತ್ರೆಗೆ ಕೊಂಡೊಯ್ದರು.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3