pashupathi
ಸ್ಥಳೀಯ

ಸಜಂಕಾಡಿ ಕಾಲನಿ: ಅಶೋಕ ಜನ-ಮನ ಪ್ರಚಾರ ಸಭೆ

tv clinic
ಅಶೋಕಜನಮನ ಪ್ರಚಾರಸಭೆ ಪುತ್ತೂರು: ಬಡಗನ್ನೂರು ಗ್ರಾಮದ ಸಜಂಕಾಡಿ ಕಾಲನಿಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರಾರ್ಥ ಸಭೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಡಗನ್ನೂರು ಗ್ರಾಮದ ಸಜಂಕಾಡಿ ಕಾಲನಿಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರಾರ್ಥ ಸಭೆ ನಡೆಯಿತು.

akshaya college

ಸಭೆಯಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ ರೈ ಸಜಂಕಾಡಿ ಸ್ವಾಗತಿಸಿದರು. ಟ್ರಸ್ಟ್ ನ ಗೌರವ ಸಲಹೆಗಾರರಾದ ಮಹಮ್ಮದ್ ಬಡಗನ್ನೂರು ರವರು, ಮಾನ್ಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಜನಮನ ಕಾರ್ಯಕ್ರಮದ ಎಲ್ಲಾ ವಿವರಗಳನ್ನು ಸಭೆಯಲ್ಲಿ ತಿಳಿಸಿ ಶಾಸಕರ ಪರವಾಗಿ ಎಲ್ಲರನ್ನೂ ಆಹ್ವಾನಿಸಿದರು.

ಸಭೆಯಲ್ಲಿ ಮುಖಂಡರಾದ ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ಗೋಪಾಲ ಸಜಂಕಾಡಿ, ಲೋಕೇಶ್ ರೈ ಸಜಂಕಾಡಿ, ಬಟ್ಯ ಸಜಂಕಾಡಿ, ವಾಮನ ಮತ್ತು ಇತರರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 116