Gl harusha
ಕರಾವಳಿರಾಜ್ಯ ವಾರ್ತೆಸ್ಥಳೀಯ

ನಿರ್ಮಾಣ ಹಂತದ ಮೊಬೈಲ್ ಟವ‌ರ್ ಕಳ್ಳತನ..!!

ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಸಾಸ್ಟ್ರಕ್ಟರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್‌ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಸಾಸ್ಟ್ರಕ್ಟರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್‌ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.

srk ladders
Pashupathi
Muliya

ಮೊಬೈಲ್ ಟವರ್ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನಿಷಿಯನ್ ರವರು ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಮೊಬೈಲ್ ಟವರ್ ನ ಇತರ ಉಪಕರಣಗಳನ್ನು ಯಾರೋ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ: 19,823,71-00 ಆಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಮೊಬೈಲ್ ಟವರ್ ಕಳವಾದ ಬಗ್ಗೆ GTL ಇನ್ಸಾಸ್ಟಕ್ಟರ್ ಕಂಪನಿ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದು ಪೊಲೀಸರು ದೂರು ದಾಖಲು ಮಾಡಿ ತನಿಖೆ ಆರಂಭಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts