Gl
ಉದ್ಯೋಗಸ್ಥಳೀಯ

ಕರ್ನಾಟಕ ವಿಧಾನಸಭೆ: ವಿವಿಧ ಹುದ್ದೆಗಳ ಅರ್ಜಿ ಆಹ್ವಾನ

ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.   ಅರ್ಹ  ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.   ಅರ್ಹ  ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

rachana_rai
Pashupathi
akshaya college
Balakrishna-gowda

ಹುದ್ದೆಗಳ ವಿವರ :

pashupathi

*ವರದಿಗಾರರು, *ಕಂಪ್ಯೂಟರ್ ಆಪರೇಟರ್ , *ಜೂನಿಯರ್  ಪ್ರೋಗ್ರಾಮರ್ , *ಕಿರಿಯ ಸಹಾಯಕ, *ಕಿರಿಯ ಗ್ರಂಥಾಲಯ ಸಹಾಯಕ,  *ಡ್ರೈವರ್, ಸ್ವಿಪರ್, *ಬಡಗಿ

 

ವೇತನ ಶ್ರೇಣಿ  :27,000 – 1,34,200/- 

ವಯಸ್ಸು :  ಅಭ್ಯರ್ಥಿಯು ನಿಯಮಾನುಸಾರ ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯಸ್ಸಿನ ಸಡಿಲಿಕೆ:   • ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು : 03 ವರ್ಷಗಳು. • SC/ST/Cat-I : 05 ವರ್ಷಗಳು.

 ವಿದ್ಯಾರ್ಹತೆ :  ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಯು 4ನೇ, 7ನೇ, 10ನೇ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನ್ನು ಸಂಪರ್ಕಿಸಿ: 

https://www.karnatakacareers.in/organization/kla-recruitment/#google_vignette

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-11-2024

:

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 104