ಕರಾವಳಿಸ್ಥಳೀಯ

ವಿದ್ಯಾರ್ಥಿ ನಾಪತ್ತೆ!!

ಮಂಗಳೂರಿನ ಕೊಡಿಯಾಲಬೈಲ್‌ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮೆಹರ್ ಬಾನು (18) ಮನೆಯಿಂದ ನಾಪತ್ತೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬೋಳಾರ ಎಮ್ಮೆಕೆರೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮೆಹರ್ ಬಾನು (18) ಮನೆಯಿಂದ ನಾಪತ್ತೆಯಾಗಿದ್ದಾರೆ.

ಮಂಗಳೂರಿನ ಕೊಡಿಯಾಲಬೈಲ್‌ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದ ಅವರು 10 ದಿನಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದಳು ತಾಯಿ ಹೊರಗೆ ಹೋಗಿದ್ದು, 6 ಗಂಟೆಗೆ ವಾಪಸು ಬಂದು ನೋಡಿದಾಗ ಮಗಳು ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಎಲ್ಲ ಕಡೆ ವಿಚಾರಿಸಿದ್ದು, ಎಲ್ಲಿಯೂ ಪತ್ತೆಯಾಗಿಲ್ಲ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 4