tamanvi
ಕರಾವಳಿಸ್ಥಳೀಯ

ರಾಮಕೃಷ್ಣ ಆಶ್ರಮ: ಮಂಗಳೂರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ದೀಪಾವಳಿ ಶುಭಾಶಯ 

D_shiva_bhat
ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ  ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ದೀಪಾವಳಿ ಶುಭಾಶಯ ಕೋರಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ  ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ದೀಪಾವಳಿ ಶುಭಾಶಯ ಕೋರಲಾಯಿತು.

ಮಠದ ಸ್ವಾಮಿ ಶ್ರೀ ಜಿತಕಾಮಾನಂದಜಿ ಅವರನ್ನು ಭೇಟಿ ಮಾಡಿದ ಮಂಗಳೂರು ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕರಾದ ವಂದನೀಯ ಫಾ. ಜೆ.ಬಿ. ಕ್ರಾಸ್ತಾ, ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ಆಲ್ವೀನ್ ಡಿಸೋಜಾ ಅವರು ಶುಭಾಶಯ ತಿಳಿಸಿದರು.

ಈ ಸಂದರ್ಭ ಪ್ರಮುಖರಾದ ಮಿಥುನ್ ಸಿಕ್ವೇರಾ, ಬಸವರಾಜ್, ಉದ್ಯಮಿ ಹಾಗೂ ಸಮಾಜ ಸೇವಕ ದಿಲ್ ರಾಜ್  ಆಳ್ವ, ಆಶ್ರಮದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರಂಜನ್ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 178