Gl
ಕರಾವಳಿಸ್ಥಳೀಯ

ಶಸ್ತ್ರಚಿಕಿತ್ಸೆ: ಯುವಕ ಮೃತ್ಯು!

ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಇಂದು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ

Pashupathi

 ನ.2ರ ಶನಿವಾರ ನಡೆದಿದೆ.

akshaya college

ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ (29) ಮೃತಪಟ್ಟವರು.

ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 114