Gl harusha
ದೇಶರಾಜ್ಯ ವಾರ್ತೆಸ್ಥಳೀಯ

ವಕ್ಫ್ ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ..

ವಿವಿಧೆಡೆ ಜಮೀನಿನ ಆರ್.ಟಿ.ಸಿ. ವಕ್ಫ್ ಹೆಸರಿಗೆ ಬದಲಾಗಿರುವುದು ಕಂಡುಬಂದಿತ್ತು. ಇದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಆದೇಶ ಹೊರಡಿಸಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

ವಿವಿಧೆಡೆ ಜಮೀನಿನ ಆರ್.ಟಿ.ಸಿ. ವಕ್ಫ್ ಹೆಸರಿಗೆ ಬದಲಾಗಿರುವುದು ಕಂಡುಬಂದಿತ್ತು. ಇದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಆದೇಶ ಹೊರಡಿಸಿದ್ದಾರೆ. 

srk ladders
Pashupathi
Muliya

ರೈತರಿಗೆ ನೀಡಿರುವ ನೋಟಿಸ್ ವಾಪಸ್‌ ಪಡೆಯುವಂತೆ ಸೂಚಿಸಿದ್ದಾರೆ.

ಸಿಎಂ ನಿರ್ಧಾರವನ್ನ ರೈತ ನಾಯಕರು ಸ್ವಾಗತಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್‌-ಬಿಜೆಪಿ ನಡುವೆ ವಕ್ಫ್  ವಾಕ್ಸಮರ ಮುಂದುವರಿದಿದೆ.

ವಕ್ಫ್ ಭೂವ್ಯೂಹ ರಾಜ್ಯದೆಲ್ಲೆಡೆ ವ್ಯಾಪಿಸಿ ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಎಲ್ಲಾ ಸಮುದಾಯದ ಜಮೀನು ಕಬಳಿಸುತ್ತಿರುವ ಆರೋಪದ ನಡುವೆ ಎಂಟ್ರಿ ಕೊಟ್ಟ ಸಿಎಂ ಸಿದ್ದರಾಮಯ್ಯವಕ್ಫ್  ಕಪಟ ನಾಟಕ ಗದ್ದಲಕ್ಕೆ ತೆರೆ ಎಳೆದಿದ್ದಾರೆ.

ವಕ್ಫ್  ಭೂ ಕಬಳಿಕೆ ಯತ್ನಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಈ ಜಮೀನು ನಮ್ಮದು ಅಂತ ಅನ್ನದಾತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ತಕ್ಷಣವೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts