tamanvi
ಕರಾವಳಿಸ್ಥಳೀಯ

ಪುತ್ತೂರು ಬೈಪಾಸ್ ನಲ್ಲಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಸ್ಕೊರ್ಪಿಯೊ!!

D_shiva_bhat
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೊರ್ಪಿಯೊ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ನ.5 ರಂದು ನಸುಕಿನ ಜಾವ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೊರ್ಪಿಯೊ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ನ.5 ರಂದು ನಸುಕಿನ ಜಾವ ನಡೆದಿದೆ.

maithri

ಮಂಗಳೂರಿಗೆ ತೆರಳುತ್ತಿದ್ದ ಸ್ಕೊರ್ಪಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು, ಕಾರಿಗೆ ಹಾನಿಯಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 174