ಸ್ಥಳೀಯ

ಪುತ್ತೂರು: ಆಕ್ರಮ ಗೋ ಸಾಗಾಟಕ್ಕೆ ತಡೆ; ಇಬ್ಬರು ಪರಾರಿ, ಕರು ಮೃತ್ಯು!!

ಈಶ್ವರಮಂಗಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಘಟನೆ ಈಶ್ವರಮಂಗಲ ಬೆಳ್ಳಿಚಡವು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಈಶ್ವರಮಂಗಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಘಟನೆ ಈಶ್ವರಮಂಗಲ ಬೆಳ್ಳಿಚಡವು ಎಂಬಲ್ಲಿ ನಡೆದಿದೆ.

akshaya college

ಪಿಕಪ್ ವಾಹನದ ಮೂಲಕ 4 ದನಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭ ಈಶ್ವರಮಂಗಲ ಪೊಲೀಸರು ತಡೆದು ವಾಹನವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.  ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ವಾಹನದಲ್ಲಿದ್ದ ಕರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107